Jeremiah 42:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಗೇರುಥ್ ಕಿಮ್ಹಾಮಿನಲ್ಲಿಇಳಿದುಕೊಂಡಿದ್ದಾಗ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಪ್ರವಾದಿಯಾದ ಯೆರೆಮೀಯನಲ್ಲಿಗೆ ಹೋದರು. ಯೋಹಾನಾನ ಮತ್ತು ಯೆಜನ್ಯನ ಸಂಗಡ ಎಲ್ಲಾ ಅಊಕಾರಿಗಳೂ ಅಪ್ರಮುಖರಿಂದ ಅತಿ ಪ್ರಮುಖವರೆಗಿನ ಎಲ್ಲಾ ಜನರೂ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಕಲ ಸೇನಾಧಿಪತಿಗಳು, ಕಾರೇಹನ ಮಗನಾದ ಯೋಹಾನಾನನೂ ಮತ್ತು ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರೂ ಪ್ರವಾದಿಯಾದ ಯೆರೆಮೀಯನ ಬಳಿಗೆ ಬಂದರು.
Kannada BSI Bible 2016
ಯೆರೆವಿಾಯನು ಜನರೆಲ್ಲರಿಗೆ ಅವರ ದೇವರಾದ ಕರ್ತನ ಮಾತುಗಳನ್ನೂ, ಅವರ ದೇವರಾದ ಕರ್ತನು ಯಾವವುಗಳ ವಿಷಯ ವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದನೋ ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಕಲ ಸೇನಾಪತಿಗಳೂ ಕಾರೇಹನ ಮಗನಾದ ಯೋಹಾನಾನನೂ ಹೋಷಾಯನ ಮಗನಾದ ಯೆಜನ್ಯನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ
Kannada Bible (KNCL) BSI 2016
ಇದಾದ ಬಳಿಕ ಎಲ್ಲ ಸೇನಾಪತಿಗಳು, ಕಾರೇಹನ ಮಗ ಯೋಹಾನಾನನು, ರೋಷಾಯನ ಮಗ ಯೆಜನ್ಯನು, ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರು ಪ್ರವಾದಿ ಯೆರೆಮೀಯನ ಬಳಿಗೆ ಬಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ, ಹೋಷಾಯನ ಮಗನಾದ ಎಜನೀಯನೂ, ಕಿರಿಯರು ಮೊದಲುಗೊಂಡು ಹಿರಿಯರವರೆಗೆ ಜನರೆಲ್ಲರು ಹತ್ತಿರ ಬಂದು,