Jeremiah 42:13 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ‘ನಾವು ಯೆಹೂದದಲ್ಲಿ ವಾಸಿಸುವದಿಲ್ಲ’ವೆಂದು ನೀವು ಹೇಳಘಹುದು. ನೀವು ಹಾಗೆ ಹೇಳಿದರೆ ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಮೀರಿದಂತಾಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ ‘ಈ ದೇಶದಲ್ಲಿ ನಾವು ನೆಲೆಸುವುದೇ ಇಲ್ಲ;
Kannada BSI Bible 2016
ಇದ ಲ್ಲದೆ ಐಗುಪ್ತದೇಶದಲ್ಲಿರುವ ಬೇತ್ಷೆಮೇಷಿನ ವಿಗ್ರಹ ಗಳನ್ನು ಮುರಿದುಹಾಕಿ ಐಗುಪ್ತದ ದೇವರುಗಳ ಮನೆ ಗಳನ್ನು ಬೆಂಕಿಯಿಂದ ಸುಡುವನು ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನೀವು ನಿಮ್ಮ ದೇವರಾದ ಯೆಹೋವನ ನುಡಿಗೆ ಕಿವಿಗೊಡದೆ - ಈ ದೇಶದಲ್ಲಿ ನಾವು ನೆಲೆಸುವದೇ ಇಲ್ಲ; ಬೇಡವೇ ಬೇಡ;
Kannada Bible (KNCL) BSI 2016
“ಆದರೆ ನೀವು ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡದೆ ‘ನಾವು ಈ ನಾಡಿನಲ್ಲಿ ನೆಲೆಸುವುದೇ ಇಲ್ಲ, ಇದು ನಮಗೆ ಬೇಡವೇಬೇಡ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೆ ನೀವು ನಿಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ‘ನಾವು ಈ ದೇಶದಲ್ಲಿ ವಾಸಮಾಡುವುದಿಲ್ಲ’ ಎಂದು ಹೇಳಿದರೆ,