Jeremiah 42:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೆರೆಮೀಯನು ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಜೊತೆಗಿದ್ದ ಸೇನಾಊಪತಿಗಳನ್ನೂ ಕರೆದನು. ಪ್ರಮುಖರು, ಅಪ್ರಮುಖರು ಎನ್ನದೆ ಒಟ್ಟಾಗಿ ಬರಲು ಎಲ್ಲಾ ಜನರನ್ನು ಯೆರೆಮೀಯನು ಕರೆದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ, ಅವನೊಂದಿಗಿದ್ದ ಸಕಲ ಸೇನಾಧಿಪತಿಗಳನ್ನೂ, ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು,
Kannada BSI Bible 2016
ಆಗ ತಹಪನೇಸಿನಲ್ಲಿ ಕರ್ತನ ವಾಕ್ಯವು ಯೆರೆವಿಾ ಯನಿಗೆ ಉಂಟಾಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ಕಾರೇಹನ ಮಗನಾದ ಯೋಹಾನಾನನನ್ನೂ ಅವನೊಂದಿಗಿದ್ದ ಸಕಲ ಸೇನಾಪತಿಗಳನ್ನೂ ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲಾ ಜನರನ್ನೂ ಕರೆದು -
Kannada Bible (KNCL) BSI 2016
ಆಗ ಆತ ಕಾರೇಹನ ಮಗನಾದ ಯೋಹಾನಾನನ್ನು, ಅವನೊಂದಿಗಿದ್ದ ಸೇನಾಪತಿಗಳೆಲ್ಲರನ್ನು ಹಾಗು ಚಿಕ್ಕವರು ಮೊದಲ್ಗೊಂಡು ದೊಡ್ಡವರ ತನಕ ಎಲ್ಲ ಜನರನ್ನು ಕರೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕಾರೇಹನ ಮಗ ಯೋಹಾನಾನನನ್ನೂ, ಅವನ ಸಂಗಡ ಇದ್ದ ಸೇನಾಪತಿಗಳೆಲ್ಲರನ್ನೂ, ಕಿರಿಯರು ಮೊದಲುಗೊಂಡು ಹಿರಿಯರೆಲ್ಲರವರೆಗೆ ಜನರೆಲ್ಲರನ್ನೂ ಕರೆದು,