Jeremiah 42:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆರೆಮೀಯನು ಅವರಿಗೆ ಹೀಗೆ ಹೇಳಿದನು: “ಇಸ್ರೇಲರ ದೇವರಾದ ಯೆಹೋವನು ಹೀಗೆನ್ನುತ್ತಾನೆ. ನೀವು ನನ್ನನ್ನು ಆತನಲ್ಲಿಗೆ ಕಳುಹಿಸಿದಿರಿ. ನೀವು ಕೇಳೆಂದು ನನಗೆ ಹೇಳಿದ್ದನ್ನು ನಾನು ಯೆಹೋವನಿಗೆ ಕೇಳಿದೆ. ಯೆಹೋವನು ಹೀಗೆ ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆಮಾಡುವುದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗೆನ್ನುತ್ತಾನೆ,
Kannada BSI Bible 2016
ಹೇಗಂದರೆ--ನಿನ್ನ ಕೈಯಲ್ಲಿ ದೊಡ್ಡ ಕಲ್ಲುಗಳನ್ನು ತಕ್ಕೊಂಡು ತಹಪನೇಸಿನಲ್ಲಿರುವ ಫರೋಹನ ಮನೆಯ ಪ್ರವೇಶದಲ್ಲಿರುವ ಇಟ್ಟಿಗೆ ಭಟ್ಟಿಯ ಮಣ್ಣಿನಲ್ಲಿ ಯೆಹೂದದ ಮನುಷ್ಯರ ಮುಂದೆ ಬಚ್ಚಿಟ್ಟು ಅವರಿಗೆ ಹೇಳತಕ್ಕದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಜ್ಞಾಪನೆಯನ್ನು ಯೆಹೋವನಿಗೆ ಅರಿಕೆ ಮಾಡುವದಕ್ಕಾಗಿ ನನ್ನನ್ನು ಕಳುಹಿಸಿದ್ದಿರಲ್ಲಾ; ಅದಕ್ಕೆ ಇಸ್ರಾಯೇಲಿನ ದೇವರಾದ ಯೆಹೋವನು ಹೀಗನ್ನುತ್ತಾನೆ -
Kannada Bible (KNCL) BSI 2016
“ನಿಮ್ಮ ವಿಜ್ಞಾಪನೆಯನ್ನು ಸರ್ವೇಶ್ವರನಿಗೆ ಅರಿಕೆ ಮಾಡುವುದಕ್ಕಾಗಿ ನನ್ನನ್ನು ನೀವು ಕಳುಹಿಸಿದ್ದಿರಲ್ಲವೆ? ಅದಕ್ಕೆ ಇಸ್ರಯೇಲಿನ ದೇವರಾದ ಸರ್ವೇಶ್ವರ ಹೀಗೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಗೆ ಹೇಳಿದ್ದೇನೆಂದರೆ, “ಯಾರ ಮುಂದೆ ನಿಮ್ಮ ವಿಜ್ಞಾಪನೆಯನ್ನು ತರುವುದಕ್ಕೆ ನನ್ನನ್ನು ಕಳುಹಿಸಿದ್ದೀರೋ, ಆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: