Jeremiah 43:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆರೆಮೀಯನು ದೇವರಾದ ಯೆಹೋವನ ಸಂದೇಶವನ್ನು ಜನರಿಗೆ ಹೇಳಿ ಮುಗಿಸಿದನು. ಯೆಹೋವನು ತನ್ನ ಮೂಲಕ ಹೇಳಿ ಕಳುಹಿಸಿದ ಮಾತುಗಳನೆಐಲ್ಲ ಯೆರೆಮೀಯನು ಅವರಿಗೆ ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿದನು.
Kannada BSI Bible 2016
ಐಗುಪ್ತದ ಮಿಗ್ದೋಲ್‌ನಲ್ಲಿಯೂ ತಹಪನೇಸನಲ್ಲಿಯೂ ನೋಫನಲ್ಲಿಯೂ ಪತ್ರೋಸ್ ದೇಶದಲ್ಲಿಯೂ ವಾಸಮಾಡುತ್ತಿದ್ದ ಯೆಹೂದ್ಯರೆಲ್ಲರ ವಿಷಯವಾಗಿ ಯೆರೆವಿಾಯನಿಗೆ ಉಂಟಾದ ವಾಕ್ಯವು ಏನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ಸಮಸ್ತ ಜನರನ್ನು ಸಂಬೋಧಿಸಿ ಅವರ ದೇವರಾದ ಯೆಹೋವನು ತನ್ನ ಮೂಲಕ ಅವರಿಗೆ ಹೇಳಿ ಕಳುಹಿಸಿದ ಈ ಮಾತುಗಳನ್ನೆಲ್ಲಾ ತಿಳಿಸಿಬಿಟ್ಟ ಮೇಲೆ
Kannada Bible (KNCL) BSI 2016
ಯೆರೆಮೀಯನು ಜನರೆಲ್ಲರನ್ನು ಸಂಬೋಧಿಸಿ ದೇವರಾದ ಸರ್ವೇಶ್ವರ ತನ್ನ ಮುಖಾಂತರ ಅವರಿಗೆ ಹೇಳಿಕಳುಹಿಸಿದ ಮಾತುಗಳನ್ನೆಲ್ಲ ತಿಳಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆರೆಮೀಯನು ಜನರೆಲ್ಲರಿಗೆ ಅವರ ದೇವರಾದ ಯೆಹೋವ ದೇವರು ಯಾವ ವಿಷಯವಾಗಿ ಅವನನ್ನು ಅವರ ಬಳಿಗೆ ಕಳುಹಿಸಿದ್ದರೋ, ಆ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದಾಗ,