Jeremiah 43:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನು ಈಜಿಪ್ಟಿನ ಸೂರ್ಯ ದೇವಾಲಯದಲ್ಲಿದ್ದ ಸ್ಮಾರಕಸ್ತಂಭಗಳನ್ನು ನಾಶಪಡಿಸುವನು. ಅವನು ಈಜಿಪ್ಟಿನ ಸುಳ್ಳುದೇವರುಗಳ ಆಲಯಗಳನ್ನು ಸುಟ್ಟುಹಾಕುವನು.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತ ದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ, ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.’”
Kannada BSI Bible 2016
ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದೇಶದಲ್ಲಿರುವ ಸೂರ್ಯಪುರಿಯ ಸ್ತಂಭಗಳನ್ನು ಒಡೆದುಹಾಕಿ ಐಗುಪ್ತದ ದೇವಾಲಯಗಳನ್ನು ಬೆಂಕಿಯಿಂದ ಸುಟ್ಟುಬಿಡುವನು.
Kannada Bible (KNCL) BSI 2016
ಬಳಿಕ ಹಾಯಾಗಿ ಅಲ್ಲಿಂದ ಹೊರಟುಹೋಗುವನು. ಅವನು ಈಜಿಪ್ಟ್ ದೇಶದಲ್ಲಿರುವ ಸೂರ್ಯ ದೇವಾಲಯದ ಸ್ತಂಭಗಳನ್ನು ಒಡೆದುಹಾಕುವನು, ಅಲ್ಲಿನ ದೇವತೆಗಳ ಆಲಯಗಳನ್ನು ಸುಟ್ಟುಹಾಕುವನು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಈಜಿಪ್ಟಿನ ದೇಶದಲ್ಲಿರುವ ಸೂರ್ಯ ದೇವಾಲಯವನ್ನು ಒಡೆದುಹಾಕಿ, ಈಜಿಪ್ಟ್ ದೇವರುಗಳ ಆಲಯಗಳನ್ನು ಬೆಂಕಿಯಿಂದ ಸುಡುವನು.’ ”