Jeremiah 43:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಹಾನಾನನು, ಸೇನಾಊಪತಿಗಳು ಮತ್ತು ಎಲ್ಲಾ ಜನರು ಯೆಹೋವನ ಆಜ್ಞೆಯನ್ನು ಮೀರಿದರು. ಯೆಹೂದದಲ್ಲಿ ಇರಙೇಕೆಂದು ಯೆಹೋವನು ಅವರಿಗೆ ಆಜ್ಞಾಪಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ, ಸಮಸ್ತ ಸೇನಾಧಿಪತಿಗಳೂ ಮತ್ತು ಸಕಲಜನರೂ ಕೇಳದೆಹೋದರು.
Kannada BSI Bible 2016
ಆದಾಗ್ಯೂ ನಾನು ನಿಮ್ಮ ಬಳಿಗೆ ನನ್ನ ಸೇವಕರಾದ ಪ್ರವಾದಿಗಳೆಲ್ಲರನ್ನು ಬೆಳಿಗ್ಗೆ ಎದ್ದು ಕಳುಹಿಸಿ--ಓ, ನಾನು ಹಗೆಮಾಡುವ ಈ ಅಸಹ್ಯವಾದ ಕಾರ್ಯವನ್ನು ಮಾಡಲೇ ಬೇಡಿರೆಂದು ಹೇಳಿದೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಯೆಹೂದ ದೇಶದಲ್ಲಿಯೇ ವಾಸಮಾಡಿರಿ ಎನ್ನುವ ಯೆಹೋವನ ಮಾತನ್ನು ಕಾರೇಹನ ಮಗನಾದ ಯೋಹಾನಾನನೂ ಸಮಸ್ತ ಸೇನಾಪತಿಗಳೂ ಸಕಲಜನರೂ ಕೇಳದೆ ಹೋದರು.
Kannada Bible (KNCL) BSI 2016
ಹೀಗೆ ಜುದೇಯ ನಾಡಿನಲ್ಲೇ ವಾಸಮಾಡಿರೆಂಬ ಸರ್ವೇಶ್ವರನ ಮಾತನ್ನು ಕಾರೇಹನ ಮಗ ಯೋಹಾನಾನನು, ಸಮಸ್ತ ಸೇನಾಪತಿಗಳು, ಹಾಗು ಸಕಲ ಜನರು ಕೇಳದೆಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಕಾರ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ, ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ, ಯೆಹೋವ ದೇವರ ಮಾತಿಗೆ ಕಿವಿಗೊಡಲಿಲ್ಲ.