Jeremiah 43:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಯೆಹೋವನ ಆಜ್ಞೆಯನ್ನು ಉಲ್ಲಂಘಿಸಿ ಯೋಹಾನಾನನು ಮತ್ತು ಸೇನಾಊಪತಿಗಳು ಅಳಿದುಳಿದ ಜನರನ್ನು ಯೆಹೂದದಿಂದ ಈಜಿಪ್ಟಿಗೆ ಕರೆದುಕೊಂಡು ಹೋದರು. ಈ ಮುಂಚೆ ಶತ್ರುಗಳು ಆ ಜನರನ್ನು ಬೇರೆ ದೇಶಗಳಿಗೆ ತೆಗೆದುಕೊಂಡು ಹೋಗಿದ್ದರು. ಆದರೆ ಅವರು ಯೆಹೂದಕ್ಕೆ ತಿರುಗಿ ಘಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದದ ಉಳಿದ ಜನರು, ಪ್ರವಾದಿಯಾದ ಯೆರೆಮೀಯನು,
Kannada BSI Bible 2016
ಆದರೆ ಅವರು ಕೇಳಲಿಲ್ಲ; ತಮ್ಮ ಕೆಟ್ಟತನದಿಂದ ತಿರುಗದೆಯೂ, ಬೇರೆ ದೇವರುಗಳಿಗೆ ಧೂಪಸುಡು ವದನ್ನು ಬಿಡದೆಯೂ ಇದ್ದರು; ನನ್ನ ಮಾತಿಗೆ ಕಿವಿ ಗೊಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ ಜನರು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಯೆಹೂದದಲ್ಲಿ ವಾಸಿಸುವದಕ್ಕೆ ಹಿಂದಿರುಗಿ ಬಂದಿದ್ದ ಯೆಹೂದ ಜನಶೇಷದವರು, ಪ್ರವಾದಿಯಾದ ಯೆರೆಮೀಯನು,
Kannada Bible (KNCL) BSI 2016
ಆಗ ರಕ್ಷಾದಳದ ನಾಯಕನಾದ ನೆಬೂಜರದಾನನನ್ನು, ಅಹೀಕಾಮನ ಮಗ ಹಾಗು ಶಾಫಾನನ ಮೊಮ್ಮಗ ಆದ ಗೆದಲ್ಯನ ವಶಕ್ಕೆ ಒಪ್ಪಿಸಿದ್ದ ಜನರನ್ನು, ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಜುದೇಯದಲ್ಲಿ ವಾಸಿಸುವುದಕ್ಕೆ ಹಿಂದಿರುಗಿ ಬಂದಿದ್ದ ಅಳಿದುಳಿದ ಯೆಹೂದಜನರನ್ನು, ಪ್ರವಾದಿ ಯೆರೆಮೀಯನನ್ನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಕಾರೇಹನ ಮಗ ಯೋಹಾನಾನನೂ, ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವುದಕ್ಕೆ ತಿರುಗಿ ಬಂದ ಯೆಹೂದದಲ್ಲಿ ಉಳಿದವರನ್ನು,