Jeremiah 43:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಊಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಘೂಜರದಾನನು ಗೆದಲ್ಯನನ್ನು ಆ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದನು. ನೆಘೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಊಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು ಅಂತು ಗಂಡಸರು, ಹೆಂಗಸರು, ಮಕ್ಕಳು,
Kannada BSI Bible 2016
ಆದದರಿಂದ ನನ್ನ ಉರಿಯೂ ನನ್ನ ಕೋಪವೂ ಹೊಯ್ಯಲ್ಪಟ್ಟು, ಯೆಹೂದದ ಪಟ್ಟಣ ಗಳಲ್ಲಿಯೂ ಯೆರೂಸಲೇಮಿನ ಬೀದಿಗಳಲ್ಲಿಯೂ ಉರಿಯಿತು; ಅವು ಈ ಹೊತ್ತಿನಂತೆ ಹಾಳೂ ಬೀಡೂ ಆದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೇರೀಯನ ಮಗನಾದ ಬಾರೂಕನು, ರಾಜಕುಮಾರ್ತೆಯರು, ಅಂತು ಗಂಡಸರು, ಹೆಂಗಸರು, ಮಕ್ಕಳು,
Kannada Bible (KNCL) BSI 2016
ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂದರೆ ಗಂಡಸರನ್ನೂ, ಹೆಂಗಸರನ್ನೂ, ಮಕ್ಕಳನ್ನೂ, ಅರಸನ ಪುತ್ರಿಯರನ್ನೂ, ಕಾವಲಿನವರ ಅಧಿಪತಿಯಾದ ನೆಬೂಜರದಾನನು ಶಾಫಾನನ ಮೊಮ್ಮಗ ಅಹೀಕಾಮನ ಮಗ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ, ಪ್ರವಾದಿಯಾದ ಯೆರೆಮೀಯನನ್ನೂ, ನೇರೀಯನ ಮಗ ಬಾರೂಕನನ್ನೂ ತೆಗೆದುಕೊಂಡು ಈಜಿಪ್ಟ್ ದೇಶಕ್ಕೆ ಹೋದರು.