Jeremiah 43:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಹಪನೇಸ್ ಊರಿನಲ್ಲಿ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಘಂದಿತು:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು.
Kannada BSI Bible 2016
ಯಾಕೆ ನೀವು ನೀವೇ ನಿರ್ಮೂಲರಾಗುವ ಹಾಗೆಯೂ ನೀವು ಭೂಮಿಯ ಎಲ್ಲಾ ಜನಾಂಗಗಳಲ್ಲಿ ಶಾಪವೂ ನಿಂದೆಯೂ ಆಗುವ ಹಾಗೆಯೂ ನೀವು ತಂಗುವದಕ್ಕೆ ಹೋಗಿರುವ ಐಗುಪ್ತದೇಶದಲ್ಲಿ ಬೇರೆ ದೇವರುಗಳಿಗೆ ಧೂಪಸುಟ್ಟು, ನನಗೆ ಕೋಪವನ್ನು ಎಬ್ಬಿಸುತ್ತೀರಿ?
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆರೆಮೀಯನು ತಹಪನೇಸಿನಲ್ಲಿರುವಾಗ ಯೆಹೋವನು ಈ ವಾಕ್ಯವನ್ನು ಅವನಿಗೆ ದಯಪಾಲಿಸಿದನು -
Kannada Bible (KNCL) BSI 2016
ಯೆರೆಮೀಯನು ತಹಪನೇಸಿನಲ್ಲಿರುವಾಗ ಸರ್ವೇಶ್ವರನ ಈ ವಾಣಿ ಕೇಳಿ ಬಂದಿತು:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ತಹಪನೇಸಿನಲ್ಲಿ ಯೆಹೋವ ದೇವರ ವಾಕ್ಯವು ಯೆರೆಮೀಯನಿಗೆ ಬಂದಿತು.