Jeremiah 44:18 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಮೇಲೆ ನಾವು ಸಬರ್ಗದ ರಾಣಿಗೆ ನೈವೇದ್ಯ ಅರ್ಪಿಸುವದನ್ನು ಮತ್ತು ಪಾನನೈವೇದ್ಯವನ್ನು ನಿಲ್ಲಿಸಿದೆವು. ಅವಳನ್ನು ಪೂಜಿಸದೆ ಹಾಗೆಲ್ಲ ಮಾಡುವದನ್ನು ನಿಲ್ಲಿಸಿದಂದಿನಿಂದ ನಮಗೆ ಸಮಸ್ಯೆಗಳುಂಟಾದವು. ನಮ್ಮ ಜನರು ಖಡ್ಗ ಮತ್ತು ಹಸಿವುಗಳಿಗೆ ಘಲಿಯಾದರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾವು ಗಗನದ ಒಡತಿಗೆ ಧೂಪಹಾಕುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗ, ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾವು ಗಗನದ ಒಡತಿಗೆ ಧೂಪಹಾಕುವದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ಕೊರತೆಗೂ ಗುರಿಯಾಗಿ ಖಡ್ಗಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.
Kannada Bible (KNCL) BSI 2016
ಆ ಗಗನದೊಡತಿಗೆ ಧೂಪಾರತಿ ಎತ್ತುವುದನ್ನೂ ಪಾನವನ್ನು ನೈವೇದ್ಯವಾಗಿ ಸುರಿಯುವುದನ್ನೂ ನಿಲ್ಲಿಸಿಬಿಟ್ಟಂದಿನಿಂದ ಎಲ್ಲಾ ತರಹದ ಕೊರತೆಗೆ ಗುರಿಯಾಗುತ್ತಿದ್ದೇವೆ, ಖಡ್ಗ-ಕ್ಷಾಮಗಳಿಂದ ನಾಶವಾಗುತ್ತಿದ್ದೇವೆ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾವು ಗಗನದ ಒಡತಿಗೆ ಧೂಪ ಸುಡುವುದನ್ನೂ, ಪಾನಾರ್ಪಣೆಗಳನ್ನೂ ಅವಳಿಗೆ ಹೊಯ್ಯುವುದನ್ನೂ ಬಿಟ್ಟಂದಿನಿಂದ ನಮಗೆ ಎಲ್ಲಾ ಸಾಲದೆ ಹೋಯಿತು. ಖಡ್ಗದಿಂದಲೂ ಕ್ಷಾಮದಿಂದಲೂ ನಿರ್ಮೂಲವಾದೆವು.”