Jeremiah 44:29 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮ್ಮನ್ನು ಇಲ್ಲಿ ಈಜಿಪ್ಟಿನಲ್ಲಿ ದಂಡಿಸುತ್ತೇನೆಂದು ಪ್ರಮಾಣ ಮಾಡುತ್ತೇನೆ. ಆಗ ನಾನು ನಿಮ್ಮನ್ನು ದಂಡಿಸುವೆನೆಂದು ಮಾಡಿದ ಪ್ರತಿಜ್ಞೆ ಈಡೇರುವದೆಂದು ನಿಮಗೆ ತಿಳಿಯುವುದು.’ ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನು ಉಂಟುಮಾಡುವೆನು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ನಿಮ್ಮನ್ನು ಈ ಸ್ಥಳದಲ್ಲಿ ದಂಡಿಸುವೆನೆಂಬದಕ್ಕೆ ಒಂದು ಗುರುತು ಕಾಣುವದು; ನನ್ನ ಮಾತುಗಳು ಈಡೇರಿ ನಿಮಗೆ ಕೇಡನ್ನುಂಟುಮಾಡುವವು ಎಂಬದಾಗಿ ಅದರಿಂದಲೇ ನಿಮಗೆ ತಿಳಿದುಬರುವದು;
Kannada Bible (KNCL) BSI 2016
‘ನಾನು ನಿಮ್ಮನ್ನು ಈ ಸ್ಥಳದಲ್ಲೇ ದಂಡಿಸುವೆನು ಎಂಬುದಕ್ಕೆ ಒಂದು ಗುರುತು ಕಾಣುವುದು. ನನ್ನ ಮಾತು ಈಡೇರಿ ನಿಮಗೆ ಕೇಡು ಉಂಟಾಗುವುದು ಎಂಬುದಾಗಿ ಅದರಿಂದಲೇ ನಿಮಗೆ ತಿಳಿದುಬರುವುದು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ನನ್ನ ಮಾತುಗಳು ನಿಮಗೆ ವಿರೋಧವಾಗಿ ಕೇಡಿಗಾಗಿ ನಿಶ್ಚಯವಾಗಿ ನಿಲ್ಲುವುವೆಂದು ನೀವು ತಿಳಿಯುವ ಹಾಗೆ ನಾನು ಈ ಸ್ಥಳದಲ್ಲಿ ನಿಮ್ಮನ್ನು ದಂಡಿಸುವೆನೆಂಬುದಕ್ಕೆ ಇದೇ ನಿಮಗೆ ಗುರುತು,’ ಎಂದು ಯೆಹೋವ ದೇವರು ಹೇಳುತ್ತಾರೆ.