Jeremiah 45:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಬಾರೂಕನೇ, ನನಗೆ ತುಂಬ ತೊಂದರೆಯಾಗಿದೆ. ನನ್ನ ನೋವಿನೊಂದಿಗೆ ಯೆಹೋವನು ನನಗೆ ದುಃಖವನ್ನು ಕೊಟ್ಟಿದ್ದಾನೆ. ನಾನು ಘಹಳ ದಣಿದಿದ್ದೇನೆ. ನನ್ನ ಸಂಕಟಗಳಿಂದ ಸೊರಗಿ ಹೋಗಿದ್ದೇನೆ. ವಿಶ್ರಾಂತಿಯನ್ನು ಕಾಣಲೂ ನನಗೆ ಸಾಧ್ಯವಿಲ್ಲ’ ಎಂದು ಹೇಳಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,
Kannada BSI Bible 2016
ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ;
Kannada BSI JV (ಕನ್ನಡ ಸತ್ಯವೇದವು J.V. (BSI))
ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು ಎಂದು ಹೇಳಿದಿಯಲ್ಲಾ.
Kannada Bible (KNCL) BSI 2016
ವ್ಯಥೆಪಡುತ್ತಿದ್ದ ನನಗೆ ಸರ್ವೇಶ್ವರ ದುಃಖದ ಮೇಲೆ ದುಃಖ ಕಳುಹಿಸಿದ್ದಾರೆ. ನಾನು ನರಳಿ ದಣಿದು ಹೋಗಿದ್ದೇನೆ. ನನಗೆ ಯಾವ ನೆಮ್ಮದಿಯೂ ದೊರಕದಿದೆ’ ಎಂದು ಹೇಳುತ್ತಿರುವೆ ಅಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ಈಗ ನನಗೆ ಕಷ್ಟ! ಏಕೆಂದರೆ, ಯೆಹೋವ ದೇವರು ನನ್ನ ನೋವಿಗೆ ಚಿಂತೆಯನ್ನು ಕೂಡಿಸಿದ್ದಾರೆ. ನಿಟ್ಟುಸಿರು ಬಿಡುವುದರಿಂದ ದಣಿದಿದ್ದೇನೆ. ವಿಶ್ರಾಂತಿಯನ್ನು ಕಾಣೆನೆಂದು ನೀನು ಹೇಳಿದಿಯಲ್ಲಾ.’