Jeremiah 46:11 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈಜಿಪ್ಟೇ, ಗಿಲ್ಯಾದಿಗೆ ಹೋಗಿ ಔಷಊಯನ್ನು ತೆಗೆದುಕೊಂಡು ಬಾ. ನೀನು ಘಗೆಘಗೆಯ ಔಷಊಗಳನ್ನು ಉಪಯೋಗಿಸಘಹುದು. ಆದರೆ ಅದರಿಂದ ಪ್ರಯೋಜನವಿಲ್ಲ. ನೀನು ಗುಣಹೊಂದುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು; ನೀನು ಬಗೆಬಗೆಯ ಮದ್ದನ್ನು ಉಪಯೋಗಿಸುವದು ಪ್ರಯೋಜನವಿಲ್ಲ; ನಿನಗೆ ಗುಣವಾಗದು.
Kannada Bible (KNCL) BSI 2016
ಈಜಿಪ್ಟಿನ ಕನ್ಯೆಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಕೊಂಡು ಬಾ ನಿನ್ನ ಬಗೆಬಗೆಯ ಮದ್ದುಗಳಿಂದ ಪ್ರಯೋಜನವಿಲ್ಲ ಅವುಗಳಿಂದ ನಿನಗೆ ಗುಣವಾಗುವಂತಿಲ್ಲ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಈಜಿಪ್ಟಿನ ಮಗಳಾದ ಕನ್ನಿಕೆಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತೆಗೆದುಕೋ. ನೀನು ಬಹಳ ಔಷಧವನ್ನು ತೆಗೆದುಕೊಳ್ಳುವುದು ವ್ಯರ್ಥವಾಗಿದೆ. ಏಕೆಂದರೆ ನಿನಗೆ ಗುಣವಾಗುವುದಿಲ್ಲ!