Jeremiah 46:13 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನು ಕೊಟ್ಟ ಸಂದೇಶವಿದು. ಈ ಸಂದೇಶ ನೆಘೂಕದೆಐಚ್ಚರನು ಈಜಿಪ್ಟಿನ ಮೇಲೆ ಧಾಳಿ ಮಾಡಲು ಬರುವುದರ ಬಗ್ಗೆ ಇದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೊಡೆಯುವನು ಎಂಬದಾಗಿ ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದ ವಾಕ್ಯವು.
Kannada Bible (KNCL) BSI 2016
ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶದ ಮೇಲೆ ಮುತ್ತಿಗೆ ಹಾಕುವನು ಎಂಬುದಾಗಿ ಸರ್ವೇಶ್ವರನಿಂದ ಪ್ರವಾದಿ ಯೆರೆಮೀಯನಿಗೆ ಕೇಳಿ ಬಂದ ವಾಣಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು: