Jeremiah 46:15 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಈಜಿಪ್ಟೇ, ನಿಮ್ಮ ಶೂರಸೈನಿಕರು ಏಕೆ ಕೊಲ್ಲಲ್ಪಡುವರು? ಅವರು ನಿಲ್ಲಲಾರರು. ಏಕೆಂದರೆ ಯೆಹೋವನು ಅವರನ್ನು ನೆಲಕ್ಕೆ ತಳ್ಳುವನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು, ನಿಲ್ಲಲಾರದೆ ಹೋಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನ ಬಸವ ಬಿದ್ದು ಹೋದದ್ದೇನು? ಯೆಹೋವನು ಅದನ್ನು ಕೆಡವಿದನು. ನಿಲ್ಲಲಾರದೆ ಹೋಯಿತು.
Kannada Bible (KNCL) BSI 2016
ನಿನ್ನ ಎಪಿಸ್ ಬಸವ ಬಿದ್ದುಹೋದದ್ದೇನು? ಸರ್ವೇಶ್ವರನೆ ಕೆಡವಲು ಅದು ನಿಲ್ಲಲಾರದೆ ಹೋಯಿತು!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನ ಬಲಿಷ್ಠರು ಏಕೆ ಬಡಕೊಂಡು ಹೋಗಿದ್ದಾರೆ? ಯೆಹೋವ ದೇವರು ಅವರನ್ನು ಓಡಿಸಿದ್ದರಿಂದ ಅವರು ನಿಲ್ಲಲಿಲ್ಲ.