Jeremiah 46:17 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಈಜಿಪ್ಟಿನ ರಾಜನಾದ ಫರೋಹನು ಕೇವಲ ಒಂದು ಪೊಳ್ಳು ಧ್ವನಿ. ಅವನ ವೈಭವದ ದಿನಗಳು ಮುಗಿದವು”‘ ಎಂದು ಆ ಸೈನಿಕರು ತಮ್ಮ ಜನ್ಮಭೂಮಿಯಲ್ಲಿ ಹೇಳುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಸದಾವಕಾಶವನ್ನು ಉಪೇಕ್ಷಿಸಿದವನು” ಎಂದು ಅಲ್ಲಿ ಕೂಗಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಐಗುಪ್ತದ ಅರಸನಾದ ಫರೋಹನು ಧಡಮ್ಮನೆ ಬಿದ್ದವನು, ಯುಕ್ತಸಮಯವನ್ನು ಉಪೇಕ್ಷಿಸಿದವನು ಎಂದು ಅಲ್ಲಿ ಕೂಗಿದರು.
Kannada Bible (KNCL) BSI 2016
ಈಜಿಪ್ಟಿನ ಅರಸನು ಗಡಿಬಿಡಿಯ ಮಾತಾಡಿ ಸದಾವಕಾಶವನ್ನು ಕಳೆದುಕೊಂಡವನೆಂದು ಕರೆಸಿಕೊಂಡ ವ್ಯಕ್ತಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಜಿಪ್ಟಿನ ಅರಸನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ.