Jeremiah 46:21 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಂಘಳಕ್ಕಾಗಿ ದುಡಿಯುವ ಈಜಿಪ್ಟಿನ ಸೈನಿಕರು ಕೊಬ್ಬಿದ ಕರುಗಳಂತಿದ್ದಾರೆ. ಅವರೆಲ್ಲರು ಹಿಂತಿರುಗಿ ಓಡಿಹೋಗುವರು. ಅವರು ಧೈರ್ಯದಿಂದ ಧಾಳಿಯನ್ನು ಎದುರಿಸಲಾರರು. ಅವರ ವಿನಾಶದ ಕಾಲ ಬರುತ್ತಿದೆ. ಙೇಗ ಅವರನ್ನು ದಂಡಿಸಲಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ; ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
Kannada Bible (KNCL) BSI 2016
ಸಂಬಳಕ್ಕಾಗಿ ಈಜಿಪ್ಟ್ ಸೇರಿದ ದಂಡಾಳುಗಳು ನೋಡಲಿಕ್ಕೆ ಅವರು ಕೊಬ್ಬಿದ ಕರುಗಳು. ಆದರೂ ಬೆಂಗೊಟ್ಟು ಓಡಿಹೋಗಿರುವರು ನಿಲ್ಲದೆ, ವಿಪತ್ಕಾಲ, ದಂಡನೆಯ ದಿನ, ಬಂದೊದಗಿದೆ ಅವರಿಗೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಕರುಗಳಂತಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಏಕೆಂದರೆ ಅವರ ಆಪತ್ತಿನ ದಿವಸವೂ, ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು.