Jeremiah 46:23 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ವೈರಿಗಳು ಈಜಿಪ್ಟಿನ ಅರಣ್ಯವನ್ನು (ಸೈನ್ಯವನ್ನು) ಕತ್ತರಿಸುವರು. ಆ ಅರಣ್ಯದಲ್ಲಿ (ಸೈನ್ಯದಲ್ಲಿ) ಅನೇಕ ಮರಗಳಿವೆ (ಸೈನಿಕರಿದ್ದಾರೆ). ಆದರೂ ಅದನ್ನು ಕತ್ತರಿಸಲಾಗುವುದು. ಪ್ರಿಯತಮತೆಗಳಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ವೈರಿಗಳ ಸೈನಿಕರಿದ್ದಾರೆ. ಆ ಸೈನಿಕರನ್ನು ಯಾರಿಂದಲೂ ಎಣಿಸಲಾಗದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಮಿಡತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದುಹಾಕುವರು, ಇದು ಯೆಹೋವನ ನುಡಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ವಿುಡಿತೆಗಳಿಗಿಂತಲೂ ಅಸಂಖ್ಯಾತರಾಗಿ ದಾಟಲಾಗದ ಐಗುಪ್ತದ ದಟ್ಟವಾದ ಕಾಡನ್ನು ಕಡಿದು ಹಾಕುವರು. ಇದು ಯೆಹೋವನ ನುಡಿ.
Kannada Bible (KNCL) BSI 2016
ಮಿಡಿತೆಗಳಿಗಿಂತ ಅಸಂಖ್ಯಾತರಾಗುವವರು ಕಡಿವರವರು ದಾಟಲಾಗದ ಈಜಿಪ್ಟಿನ ದಟ್ಟ ಕಾಡನ್ನು ಸರ್ವೇಶ್ವರನ ನುಡಿ ಇದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ, ಕಡಿದುಹಾಕುವರು,” ಎಂದು ಯೆಹೋವ ದೇವರು ಹೇಳುತ್ತಾರೆ. “ಏಕೆಂದರೆ ಅವರು ಮಿಡತೆಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.