Jeremiah 46:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೈಲ್ ನದಿಯಂತೆ ಯಾರು ಬರುತ್ತಿರುವರು? ಶಕ್ತಿಶಾಲಿಯಾದ ಮತ್ತು ರಭಸದಿಂದ ಹರಿಯುವ ನದಿಯಂತೆ ಯಾರು ಬರುತ್ತಿರುವರು?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೈಲ್ ನದಿಯಂತೆ ಉಬ್ಬಿಕೊಂಡಿರುವ ಇವರು ಯಾರು? ನೈಲ್ ನದಿಯ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾರದು?
Kannada BSI Bible 2016
ಅದು ಹೇಗೆ ಸುಮ್ಮನಿರುವದು? ಅಷ್ಕೆಲೋನಿಗೆ ವಿರೋಧವಾಗಿಯೂ ಸಮುದ್ರತೀರಕ್ಕೆ ವಿರೋಧ ವಾಗಿಯೂ ಕರ್ತನು ಅದಕ್ಕೆ ಆಜ್ಞೆ ಕೊಟ್ಟಿದ್ದಾನಲ್ಲಾ; ಅಲ್ಲಿ ಅದನ್ನು ನೇಮಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೈಲ್ ನದಿಯಂತೆ ಉಬ್ಬಿರುವದು ಇದೇನು? ನೈಲಿನ ಶಾಖೆಗಳ ಹಾಗೆ ತುಂಬಿತುಳುಕುವ ಈ ಪ್ರವಾಹವು ಯಾವದು?
Kannada Bible (KNCL) BSI 2016
ಈ ಪ್ರವಾಹ ಯಾವುದು? ನೈಲ್ ನದಿಯಂತೆ ಉಬ್ಬಿರುವುದಲ್ಲಾ? ನೈಲಿನ ಶಾಖೆಗಳ ಹಾಗೆ ತುಂಬಿ ತುಳುಕುತ್ತಿದೆಯಲ್ಲಾ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು?