Jeremiah 47:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರವಾದಿಯಾದ ಯೆರೆಮೀಯನಿಗೆ ಯೆಹೋವನಿಂದ ಈ ಸಂದೇಶ ಫಿಲಿಷ್ಟಿಯರ ಬಗ್ಗೆ ಘಂದಿತು. ಫರೋಹನು ಗಾಜಾ ಪಟ್ಟಣದ ಮೇಲೆ ಧಾಳಿ ಮಾಡುವ ಮುಂಚೆ ಈ ಸಂದೇಶ ಘಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
Kannada BSI Bible 2016
ಮೋವಾಬಿಗೆ ವಿರೋಧವಾಗಿ ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅಯ್ಯೋ ನೆಬೋ ಸೂರೆಯಾಯಿತು; ಕಿರ್ಯಾತಯಿಮು ನಾಚಿಕೆಹೊಂದಿ ಹಿಡಿಯಲ್ಪಟ್ಟಿತು; ಮಿಸ್ಗಾಬ್‌ ನಾಚಿಕೆಹೊಂದಿ ಹೆದರಿಕೊಂಡಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಫರೋಹನು ಗಾಜಾ ಊರನ್ನು ಹೊಡೆದದ್ದಕ್ಕೆ ಮುಂಚಿತವಾಗಿ ಯೆಹೋವನು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿಯಾದ ಯೆರೆಮೀಯನಿಗೆ ದಯಪಾಲಿಸಿದ ವಾಕ್ಯ.
Kannada Bible (KNCL) BSI 2016
ಫರೋಹನು ಗಾಜಾ ಊರಿಗೆ ಮುತ್ತಿಗೆ ಹಾಕುವ ಮೊದಲು ಫಿಲಿಷ್ಟಿಯರ ವಿಷಯವಾಗಿ ಪ್ರವಾದಿ ಯೆರೆಮೀಯನಿಗೆ ಸರ್ವೇಶ್ವರನಿಂದ ಕೇಳಿಬಂದ ವಾಣಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು: