Jeremiah 47:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಜಾದ ಜನರು ದುಃಖಿತರಾಗಿ ತಮ್ಮ ತಲೆಗಳನ್ನು ಬೋಳಿಸಿಕೊಳ್ಳುವರು. ಅಷ್ಕೆಲೋನಿನ ಜನರನ್ನು ಸ್ತಘ್ಧಗೊಳಿಸಲಾಗುವುದು. ಕಣಿವೆ ಪ್ರದೇಶದಿಂದ ಉಳಿದುಕೊಂಡವರೇ, ನಿಮ್ಮನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿರಿ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶಹೊಂದಿದೆ; ಫಿಲಿಷ್ಟಿಯದ ಬಯಲು ಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನ ವರೆಗೆ ಕತ್ತರಿಸಿಕೊಳ್ಳುತ್ತಿರುವಿ?
Kannada BSI Bible 2016
ಲೂಹೀತ್‌ ದಿಣ್ಣೆಯನ್ನು ಅಳುತ್ತಲೇ ಹತ್ತುವರು; ಹೊರೊನಯಿಮಿನ ಇಳಿಜಾರಿನಲ್ಲಿ ಶತ್ರುಗಳು ನಾಶನದ ಶಬ್ದವನ್ನು ಕೇಳಿದ್ದಾರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಜಾ ಊರು ಬೋಳಿಸಿಕೊಂಡಿದೆ, ಅಷ್ಕೆಲೋನ್ ನಾಶನಹೊಂದಿದೆ ಫಿಲಿಷ್ಟಿಯದ ಬೈಲುಸೀಮೆಯಲ್ಲಿ ಉಳಿದ ಪಟ್ಟಣವೇ, ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?
Kannada Bible (KNCL) BSI 2016
ಗಾಜಾ ಊರು ತಲೆಬೋಳಿಸಿಕೊಂಡಿದೆ ಅಷ್ಕೆಲೋನ್ ಊರು ನಿಶ್ಶಬ್ದವಾಗಿದೆ. ಅನಕಿಮ್ ಬೈಲುನಾಡಿನ ಅವಶೇಷವೇ, ಎಂದಿನವರೆಗೆ ನಿನ್ನನ್ನೇ ಕತ್ತರಿಸಿಕೊಳ್ಳುತ್ತಿರುವೆ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಗಾಜಾ ಊರು ಬೋಳಿಸಿಕೊಂಡಿದೆ. ಅಷ್ಕೆಲೋನ್ ನಾಶನ ಹೊಂದಿದೆ. ಫಿಲಿಷ್ಟಿಯದ ಬಯಲುಸೀಮೆಯಲ್ಲಿ ಉಳಿದ ಪಟ್ಟಣವೇ ನಿನ್ನನ್ನು ಎಂದಿನವರೆಗೆ ಕತ್ತರಿಸಿಕೊಳ್ಳುತ್ತಿರುವಿ?