Jeremiah 48:11 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋವಾಬಿಗೆ ಕಷ್ಟವೆಂಬುದೇ ಗೊತ್ತಿಲ್ಲ. ಮೋವಾಙ್ ಮಡ್ಡಿ ತಂಗಿಸಲು ಬಿಟ್ಟ ದ್ರಾಕ್ಷಾರಸದಂತಿದೆ. ಅದನ್ನು ಒಂದು ಪಾತ್ರೆಯಿಂದ ಮತ್ತೊಂದು ಪಾತ್ರೆಗೆ ಒಮ್ಮೆಯೂ ಸುರಿದಿಲ್ಲ. ಅದನ್ನು ಒಮ್ಮೆಯೂ ಸೆರೆಹಿಡಿದಿಲ್ಲ. ಆದ್ದರಿಂದ ಅದರ ರುಚಿ ಮೊದಲಿದ್ದ ಹಾಗೆ ಇದೆ. ಅದರ ವಾಸನೆಯಲ್ಲಿ ಘದಲಾವಣೆಯಾಗಿಲ್ಲ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬು ಚಿಕ್ಕಂದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.”
Kannada BSI Bible 2016
ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು; ನಾನೇ ರಕ್ಷಿಸುವೆನು; ನಿನ್ನ ವಿಧವೆಯರು ನನ್ನಲ್ಲಿ ನಂಬಿಕೆ ಇಡಲಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ; ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ; ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ, ಅದು ಸೆರೆಹೋಗಲಿಲ್ಲ; ಆದಕಾರಣ ಅದರ ರುಚಿಯು ಅದರಲ್ಲಿದೆ, ಅದರ ವಾಸನೆಯು ಬೇರ್ಪಡಲಿಲ್ಲ.
Kannada Bible (KNCL) BSI 2016
ಮೋವಾಬು ಚಿಕ್ಕತನದಿಂದಲೂ ನೆಮ್ಮದಿಯಾಗಿದೆ. ಅದು ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತಿದೆ. ಅದನ್ನು ಪಾತ್ರೆಯಿಂದ ಪಾತ್ರೆಗೆ ಯಾರೂ ಹೊಯ್ಯಲಿಲ್ಲ. ಅದು ಎಂದೂ ಸೆರೆಹೋಗಲಿಲ್ಲ. ಆದಕಾರಣ ಅದರ ರುಚಿ ಅದರಲ್ಲಿದೆ. ಅದರ ವಾಸನೆ ಮಾರ್ಪಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; ಸೆರೆಗೆ ಹೋಗಲಿಲ್ಲ; ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.