Jeremiah 48:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ವೈರಿಯು ಮೋವಾಬಿನ ಮೇಲೆ ಧಾಳಿ ಮಾಡುವನು. ವೈರಿಯು ಆ ಪಟ್ಟಣಗಳಲ್ಲಿ ಪ್ರವೇಶಮಾಡಿ ಅವುಗಳ ಧ್ವಂಸ ಮಾಡುವನು. ಅವಳ ಅತ್ಯುತ್ತಮ ತರುಣರು ಕೊಲೆಗೀಡಾಗುವರು.” ಈ ಸಂದೇಶವು ರಾಜನಿಂದ ಘಂದಿದೆ. ಆ ರಾಜನ ಹೆಸರು ಸರ್ವಶಕ್ತನಾದ ಯೆಹೋವನು ಎಂದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬು ಹಾಳಾಗಿದೆ; ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದ್ದೆ. ಅದರಲ್ಲಿನ ಶ್ರೇಷ್ಠ ಯುವಕರು ಹತರಾಗುವುದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
Kannada BSI Bible 2016
ಇಗೋ, ನಿನ್ನನ್ನು ಅನ್ಯಜನಾಂಗ ಗಳಲ್ಲಿ ಹೀನವಾಗಿಯೂ ಮನುಷ್ಯರಲ್ಲಿ ತಿರಸ್ಕರಿಸಲ್ಪಟ್ಟವ ನನ್ನಾಗಿಯೂ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.
Kannada Bible (KNCL) BSI 2016
ಮೋವಾಬು ಹಾಳಾಗಿದೆ ಸುಟ್ಟುಹೋದ ಅದರ ನಗರಗಳಿಂದ ಹೊಗೆ ಎದ್ದಿದೆ. ಅದರ ಸರ್ವಶ್ರೇಷ್ಟ ಯುವಕರು ಹೋಗಿದ್ದಾರೆ ಹತರಾಗುವುದಕ್ಕೆ, ಸರ್ವಶಕ್ತ ಸರ್ವೇಶ್ವರನೆಂಬ ನಾಮವುಳ್ಳ ರಾಜಾಧಿರಾಜನ ನುಡಿಯಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬು ಸೂರೆಯಾಯಿತು. ಅದರ ಪಟ್ಟಣಗಳು ಏರಿ ಹೋದವು, ಅದರ ಶ್ರೇಷ್ಠ ಯೌವನಸ್ಥರು ಹತರಾಗುವುದಕ್ಕೆ ಹೋಗಿದ್ದಾರೆ,” ಎಂದು ಸರ್ವಶಕ್ತ ಯೆಹೋವ ಎಂಬ ಹೆಸರುಳ್ಳ ರಾಜಾಧಿರಾಜರ ನುಡಿ.