Jeremiah 48:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋವಾಬು ಹಾಳಾಗುವುದು. ಅದು ನಾಚಿಕೆಪಡುವುದು. ಮೋವಾಬು ಸತತವಾಗಿ ಗೋಳಾಡುವುದು. ಮೋವಾಬು ಹಾಳಾಯಿತೆಂದು ಅರ್ನೋನ್ ನದಿಯ ತೀರದಲ್ಲಿ ಸಾರಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ದುಃಖದಿಂದ ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
Kannada BSI Bible 2016
ಆದದರಿಂದ ಕರ್ತನು ಎದೋಮಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ ತೇಮಾನಿನ ನಿವಾಸಿಗಳಿಗೆ ವಿರೋಧವಾಗಿ ಅವನು ಮಾಡಿದ ಯೋಚನೆಗಳನ್ನೂ ಕೇಳಿರಿ. ನಿಶ್ಚಯವಾಗಿ ಮಂದೆಯ ಮರಿಗಳು ಅವರನ್ನು ಎಳೆಯುವವು, ನಿಶ್ಚಯವಾಗಿ ಅವರ ನಿವಾಸವನ್ನು ಅವರ ಸಂಗಡ ಹಾಳುಮಾಡು ವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬು ಭಂಗಪಟ್ಟು ಅವಮಾನಕ್ಕೆ ಈಡಾಗಿದೆ; ಗೋಳಾಡಿರಿ, ಅರಿಚಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನ ತೀರದಲ್ಲಿ ತಿಳಿಸಿರಿ.
Kannada Bible (KNCL) BSI 2016
ಮೋವಾಬು ನಾಶವಾಗಿದೆ, ಅವಮಾನಕ್ಕೆ ಈಡಾಗಿದೆ. ಗೋಳಾಡಿರಿ, ಅತ್ತು ಪ್ರಲಾಪಿಸಿರಿ! ಮೋವಾಬು ಹಾಳಾಯಿತೆಂದು ಅರ್ವೋನಿನ ತೀರದಲ್ಲೆಲ್ಲಾ ಘೋಷಿಸಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ. ಗೋಳಾಡಿರಿ, ಕೂಗಿರಿ; ಮೋವಾಬು ಹಾಳಾಯಿತೆಂದು ಅರ್ನೋನಿನಲ್ಲಿ ತಿಳಿಸಿರಿ.