Jeremiah 48:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೂರದಲ್ಲಿರುವ ಮೋವಾಬಿನ ಎಲ್ಲಾ ಊರುಗಳಿಗೆ ಅಂದರೆ ದೀಬೋನ್, ನೆಬೋ, ಙೇತ್‌ದಿಙ್ಲಾತಯೀಮ್,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೀಬೋನ್, ನೆಬೋ ಮತ್ತು ಬೇತ್ ದಿಬ್ಲಾತಯಿಮ್,
Kannada BSI Bible 2016
ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮ ಶಾಲಿಗಳ ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಬೋ, ಬೇತ್‍ದಿಬ್ಲಾತಯಿಮ್,
Kannada Bible (KNCL) BSI 2016
ಬೇತ್‍ದಿಬ್ಲಾತಯಿಮ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್,