Jeremiah 48:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಬಿನ ಘಲವನ್ನು ಕತ್ತರಿಸಲಾಗಿದೆ. ಅದರ ತೋಳನ್ನು ಮುರಿಯಲಾಗಿದೆ” ಇದು ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ” ಎಂಬುದೇ.
Kannada BSI Bible 2016
ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿನ ಕೊಂಬು ಕಡಿದು ಬಿದ್ದಿದೆ, ಅದರ ತೋಳು ಮುರಿದುಹೋಗಿದೆ. ಇದು ಯೆಹೋವನ ನುಡಿ.
Kannada Bible (KNCL) BSI 2016
ಮೋವಾಬಿನ ಕೊಂಬು ಕಡಿದು ಬಿದ್ದಿದೆ. ಅದರ ತೋಳು ಮುರಿದುಹೋಗಿದೆ. ಇದು ಸರ್ವೇಶ್ವರನಾದ ನನ್ನ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ; ಅದರ ತೋಳು ಮುರಿಯಲಾಗಿದೆ,” ಎಂದು ಯೆಹೋವ ದೇವರು ಹೇಳುತ್ತಾರೆ.