Jeremiah 48:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮೋವಾಙೇ, ನೀನು ಇಸ್ರೇಲಿನ ಬಗ್ಗೆ ತಮಾಷೆ ಮಾಡಿದೆ. ಇಸ್ರೇಲ್ ಒಂದು ಕಳ್ಳರ ಗುಂಪಿನಿಂದ ಹಿಡಿಯಲ್ಪಟ್ಟಿತ್ತೇನು? ಇಸ್ರೇಲಿನ ಬಗ್ಗೆ ಮಾತನಾಡಿದಾಗಲೆಲ್ಲ ನೀನು ತಲೆಯಾಡಿಸಿದೆ. ಇಸ್ರೇಲಿಗಿಂತ ಉತ್ತಮನೋ ಎಂಘಂತೆ ನಟಿಸಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ರಾಯೇಲೇ ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೋ? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ?
Kannada BSI Bible 2016
ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ರಾಯೇಲು ನಿನಗೆ ಗೇಲಿಯಾಯಿತಷ್ಟೆ. ಅದು ಕಳ್ಳರ ಗುಂಪಿನಲ್ಲಿ ಸೇರಿದ್ದಾಗಿ ಹಿಡಿಯಲ್ಪಟ್ಟಿತೇನು? ನೀನು ಇಸ್ರಾಯೇಲಿನ ಪ್ರಸ್ತಾಪ ಎತ್ತುವಾಗೆಲ್ಲಾ ತಲೆಯಾಡಿಸುತ್ತೀಯಲ್ಲವೆ.
Kannada Bible (KNCL) BSI 2016
ಮೋವಾಬೇ, ನೀನು ಇಸ್ರಯೇಲನ್ನು ಕುರಿತು ಗೇಲಿಮಾಡುತ್ತಿದ್ದೆಯಲ್ಲವೆ? ಕಳ್ಳರ ಗುಂಪಿಗೆ ಸೇರಿ ಅದು ಸಿಕ್ಕಿಕೊಂಡಂತೆ ನಿನಗೆ ಕಾಣುತ್ತಿತ್ತೇ? ಇಸ್ರಯೇಲಿನ ಪ್ರಸ್ತಾಪ ಎತ್ತಿದಾಗಲೆಲ್ಲ ನೀನು ತಲೆಯಾಡಿಸಿ ಹಿಯ್ಯಾಳಿಸುತ್ತಿಯಲ್ಲವೆ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ? ಅದು ಕಳ್ಳರೊಳಗೆ ಸಿಕ್ಕಿತೇನೋ, ಏಕೆಂದರೆ ನೀನು ಅದರ ವಿಷಯ ಯಾವಾಗ ಮಾತನಾಡಿದಂದಿನಿಂದ ತಲೆ ಅಲ್ಲಾಡಿಸಿದ್ದೀಯಲ್ಲಾ.