Jeremiah 48:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮೋವಾಬಿಗಾಗಿ ನಾನು ಘಹಳ ದುಃಖಿತನಾಗಿದ್ದೇನೆ. ಸ್ಮಶಾನಯಾತ್ರೆಯ ಕಾಲದಲ್ಲಿ ಊದುವ ಕೊಳಲಿನಿಂದ ಹೊರಬರುವ ದುಃಖದ ಧ್ವನಿಯಂತೆ ನನ್ನ ಹೃದಯ ಅಳುತ್ತಿದೆ. ಕೀರ್ ಹೆರೆಸಿನ ಜನರಿಗಾಗಿ ನಾನು ದುಃಖಿಸುತ್ತೇನೆ. ಅವರ ಹಣವನ್ನು ಮತ್ತು ಸಂಪತ್ತನ್ನು ಕಿತ್ತುಕೊಳ್ಳಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
Kannada BSI Bible 2016
ಆಕಾಶದ ನಾಲ್ಕು ಗಾಳಿಗಳನ್ನು ತಂದು ಅವರನ್ನು ಆ ಎಲ್ಲಾ ದಿಕ್ಕುಗಳ ಕಡೆಗೆ ಚದರಿಸುವೆನು; ಏಲಾಮಿ ನಿಂದ ಓಡಿಸಲ್ಪಟ್ಟವರು ಸೇರದ ಜನಾಂಗವು ಇರುವ ದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿವಿುತ್ತ ನನ್ನ ಹೃದಯವು ಕೊಳಲುಗಳಂತೆ ಮೊರೆಯಿಡುತ್ತದೆ; ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿಯು ಮಾಯವಾಯಿತಲ್ಲಾ.
Kannada Bible (KNCL) BSI 2016
“ಆದುದರಿಂದ ಮೋವಾಬಿನ ಮತ್ತು ಕೀರ್ ಹೆರೆಸಿನವರ ನಿಮಿತ್ತ ನನ್ನ ಹೃದಯ ಕೊಳಲಿನಂತೆ ಮೊರೆಯಿಡುತ್ತದೆ. ಮೋವಾಬ್ಯರು ಕೂಡಿಸಿಟ್ಟ ಹೇರಳವಾದ ಆಸ್ತಿ ಮಾಯವಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ನನ್ನ ಹೃದಯವು ಕೀರ್ ಹೆರೆಸಿನ ಮನುಷ್ಯರಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು. ಏಕೆಂದರೆ ಅವನು ಮಾಡಿಕೊಂಡ ದ್ರವ್ಯ ನಾಶವಾಯಿತು.