Jeremiah 48:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಮೋವಾಙ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಙ್ ಶರಣಾಗತವಾಯಿತು. ಮೋವಾಙ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಘನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.
Kannada BSI Bible 2016
ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವದೇನಂದರೆ--ನಾನು ಏಲಾಮಿನ ಸೆರೆಯನ್ನು ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವದಕ್ಕೂ ಬೆಚ್ಚಿಬೀಳುವದಕ್ಕೂ ಆಸ್ಪದವಾಗಿದೆ.
Kannada Bible (KNCL) BSI 2016
ಅದು ಹೇಗೆ ನುಚ್ಚುನೂರಾಗಿದೆ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ, ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.”