Jeremiah 48:42 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಙ್ ಜನಾಂಗವನ್ನು ನಾಶಮಾಡಲಾಗುವದು. ಏಕೆಂದರೆ ತಾವು ಯೆಹೋವನಿಗಿಂತ ಘಹಳ ಮುಖ್ಯವಾದವರೆಂದು ಅವರು ಭಾವಿಸಿಕೊಂಡರು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿದ್ದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.”
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡದರಿಂದ ಅದು ಹಾಳಾಗಿ ಇನ್ನು ಜನಾಂಗವೆನಿಸಿಕೊಳ್ಳದು.
Kannada Bible (KNCL) BSI 2016
ಉಬ್ಬಿಕೊಂಡು ಸರ್ವೇಶ್ವರನನ್ನೆ ತಿರಸ್ಕರಿಸಿದ ಕಾರಣ ಹಾಳಾಗಿ ಇನ್ನು ರಾಷ್ಟ್ರವೆನಿಸಿಕೊಳ್ಳದು ಮೋವಾಬ್,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ, ಜನಾಂಗವಲ್ಲದ ಹಾಗೆ ನಾಶವಾಗುವುದು.