Jeremiah 48:43 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೋವನು ಹೀಗೆ ಹೇಳಿದನು: “ಮೋವಾಬಿನ ಜನರೇ, ಭಯವೂ ಆಳವಾದ ಗುಂಡಿಗಳೂ ಘಲೆಗಳೂ ನಿಮಗಾಗಿ ಕಾದುಕೊಂಡಿವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೆಹೋವನು ಇಂತೆನ್ನುತ್ತಾನೆ, “ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನು ಇಂತೆನ್ನುತ್ತಾನೆ - ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;
Kannada Bible (KNCL) BSI 2016
ಮೋವಾಬಿನ ನಿವಾಸಿಯೇ, ಕೇಳು ನಿನಗೆ ಕಾದಿದೆ ಭೀತಿ, ಗುಳಿ, ಉರುಳು! ಇದು ಸರ್ವೇಶ್ವರನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬಿನ ನಿವಾಸಿಯೇ, ಹೆದರಿಕೆಯೂ, ಕುಳಿಯೂ, ಬೋನೂ ನಿನ್ನ ಮೇಲೆ ಇರುವುವು,” ಎಂದು ಯೆಹೋವ ದೇವರು ಹೇಳುತ್ತಾರೆ.