Jeremiah 48:46 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮೋವಾಘ್ಯರೇ, ನಿಮಗೆ ಕೇಡು ಕಾದಿದೆ. ಕೆಮೋಷಿನ ಭಕ್ತರು ನಾಶವಾಗುತ್ತಿದ್ದಾರೆ. ನಿಮ್ಮ ಮಕ್ಕಳನ್ನು ಬಂಧಿಗಳನ್ನಾಗಿಯೂ ಸೆರೆಯಾಳುಗಳನ್ನಾಗಿಯೂ ತೆಗೆದುಕೊಂಡು ಹೋಗಲಾಗುತ್ತಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ? ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡು, ಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷಿನ ಭಕ್ತರು ನಾಶವಾದರು; ನಿನ್ನ ಗಂಡುಹೆಣ್ಣುಮಕ್ಕಳು ಗಡೀಪಾರಾಗಿ ಸೆರೆಯಾದರು.
Kannada Bible (KNCL) BSI 2016
ಮೋವಾಬ್ಯರೇ, ನಿಮ್ಮ ಗತಿಯೇನೆಂದು ಹೇಳಲಿ! ಕೆಮೋಷ್ ದೇವತೆಯ ಭಕ್ತರು ನಾಶವಾದರು. ನಿಮ್ಮ ಗಂಡುಹೆಣ್ಣು ಮಕ್ಕಳು ಗಡೀಪಾರಾಗಿ ಸೆರೆಯಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮೋವಾಬೇ, ನೀನೇ ಅಯ್ಯೋ! ಕೆಮೋಷಿನ ಜನರು ನಾಶವಾದರು; ಏಕೆಂದರೆ ನಿನ್ನ ಗಂಡು ಹೆಣ್ಣುಮಕ್ಕಳು, ಗಡೀಪಾರಾಗಿ ಸೆರೆಯಾದರು.