Jeremiah 48:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮೋವಾಬಿನ ಭೂಮಿಯ ಮೇಲೆ ಉಪ್ಪನ್ನು ಹರಡಿರಿ. ದೇಶವು ಬರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಬರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
Kannada BSI Bible 2016
ದ್ರಾಕ್ಷೇ ಕೂಡಿಸುವವರು ನಿನ್ನ ಬಳಿಗೆ ಬಂದಿದ್ದರೆ ಹಕ್ಕಲನ್ನಾದರೂ ಉಳಿಸರೇ? ರಾತ್ರಿಯಲ್ಲಿ ಕಳ್ಳರು ಬಂದಿದ್ದರೆ ತಮಗೆ ಸಾಕಾಗುವಷ್ಟು ಕೆಡಿಸುವವರಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.
Kannada Bible (KNCL) BSI 2016
ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಲಿ ಅದರ ನಗರಗಳು ಹಾಳುಬಿದ್ದು ನಿರ್ಜನವಾಗುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಏಕೆಂದರೆ ಅದರ ಪಟ್ಟಣಗಳು ಹಾಳಾಗುವುವು; ಅವುಗಳಲ್ಲಿ ನಿವಾಸಿಗಳಿರುವುದಿಲ್ಲ.