Jeremiah 5:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಯೆಹೂದವೇ, ಆ ಭಯಂಕರ ದಿನಗಳು ಘಂದಾಗ ನಾನು ನಿನ್ನನ್ನು ಸಂಪೂರ್ಣವಾಗಿ ನಾಶಮಾಡುವದಿಲ್ಲ” ಎಂದು ಯೆಹೋವನು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು, ಇದು ಯೆಹೋವನೆಂಬ ನನ್ನ ನುಡಿ” ಎಂದು ಹೇಳುತ್ತಾನೆ.
Kannada BSI Bible 2016
ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು; ಇದು ಯೆಹೋವನೆಂಬ ನನ್ನ ನುಡಿ.
Kannada Bible (KNCL) BSI 2016
“ಆದರೂ ಆ ದಿನಗಳಲ್ಲಿ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲ ಮಾಡುವುದಿಲ್ಲ. ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.