Jeremiah 5:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೋವನು ಹೀಗೆನ್ನುತ್ತಾನೆ: “ಈ ಸಂದೇಶವನ್ನು ಯಾಕೋಘನ ಜನಾಂಗದವರಿಗೆ ಸಾರಿರಿ. ಈ ಸಂದೇಶವನ್ನು ಯೆಹೂದ ಜನಾಂಗಕ್ಕೆ ಹೇಳಿರಿ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೋಬನ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ,
Kannada BSI Bible 2016
ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕೋಬ ಮನೆತನದೊಳಗೆ ಇದನ್ನು ಸಾರಿರಿ, ಯೆಹೂದದಲ್ಲಿ ಹೀಗೆ ಪ್ರಕಟಿಸಿರಿ -
Kannada Bible (KNCL) BSI 2016
ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ: “ಯಕೋಬ ಮನೆತನಕ್ಕೆ ಇದನ್ನು ಸಾರಿರಿ, ಜುದೇಯದಲ್ಲಿ ಹೀಗೆ ಪ್ರಕಟಿಸಿರಿ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ.