Jeremiah 5:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
‘ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
Kannada BSI Bible 2016
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢಜನರೇ, ಯೆಹೋವನ ಈ ಮಾತನ್ನು ಕೇಳಿರಿ -
Kannada Bible (KNCL) BSI 2016
ಕಣ್ಣಿದ್ದರೂ ಕಾಣದ, ಕಿವಿಯಿದ್ದರೂ ಕೇಳದ, ಬುದ್ಧಿಯಿಲ್ಲದ ಜನರೇ, ಸರ್ವೇಶ್ವರನ ಈ ಮಾತನ್ನು ಕೇಳಿರಿ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ, ಕಣ್ಣುಗಳಿದ್ದು ಕಾಣದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.