Jeremiah 5:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಯೆಹೂದದ ಜನರು ಹಟಮಾರಿಗಳಾಗಿದ್ದಾರೆ. ಅವರು ನನ್ನ ವಿರುದ್ಧ ಹೋಗುವದಕ್ಕೆ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಅವರು ನನ್ನಿದ ತಿರುಗಿ ಘಹಳ ದೂರ ಹೋಗಿಬಿಟ್ಟಿದ್ದಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಜನರ ಹೃದಯವೋ ನನ್ನ ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
Kannada BSI Bible 2016
ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಜನರ ಹೃದಯವೋ [ನನ್ನ] ಅಧೀನ ತಪ್ಪಿ ತಿರುಗಿಬಿದ್ದಿದೆ; ಇವರು ನನ್ನ ಅಧೀನವನ್ನು ಮೀರಿ ಬಿಟ್ಟುಹೋಗಿದ್ದಾರೆ.
Kannada Bible (KNCL) BSI 2016
ನೀವಾದರೋ ನನ್ನ ಅಧೀನದಿಂದ ತಪ್ಪಿಸಿಕೊಂಡು ಎದುರಿಬೀಳುವ ಹೃದಯವುಳ್ಳವರಾಗಿ ಇದ್ದೀರಿ. ಹದ್ದುಮೀರಿ ನನ್ನನ್ನು ಬಿಟ್ಟುಹೋಗಿ ಇದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು. ಅವರು ತಿರುಗಿಬಿದ್ದು ಹೋಗಿಬಿಟ್ಟಿದ್ದಾರೆ.