Jeremiah 5:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಙೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಙೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಙೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.
Kannada BSI Bible 2016
ತಿದಿಯು ಸುಡುತ್ತದೆ, ಬೆಂಕಿಯೊಳಗಿಂದ ಸೀಸವು ಕರಗುತ್ತದೆ; ಪುಟಕ್ಕೆ ಹಾಕುವವನು ವ್ಯರ್ಥವಾಗಿ ಹಾಕುತ್ತಾನೆ; ಕೆಟ್ಟವರು ಕಿತ್ತು ತೆಗೆಯಲ್ಪಡಲಿಲ್ಲ;ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವದು; ಕರ್ತನು ಅವರನ್ನು ತಳ್ಳಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.
Kannada Bible (KNCL) BSI 2016
“ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?