Jeremiah 5:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ನಾನು ನನೊಐಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಘಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
Kannada BSI Bible 2016
ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;
Kannada Bible (KNCL) BSI 2016
ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.