Jeremiah 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗೆ ಮಾಡಿದ್ದಕ್ಕಾಗಿ ಯೆಹೂದದ ಜನರನ್ನು ನಾನು ಶಿಕ್ಷಿಸಙೇಕಲ್ಲವೇ?” ಯೆಹೋವನು ಹೇಳುತ್ತಾನೆ. “ಹೌದು, ನಾನು ಇಂಥಾ ಜನಾಂಗವನ್ನು ಶಿಕ್ಷಿಸಬೇಕು. ಅವರಿಗೆ ತಕ್ಕ ಶಿಕ್ಷೆಯನ್ನು ನಾನು ಕೊಡಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂತಹ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ” ಎಂದು ಯೆಹೋವನು ನುಡಿಯುತ್ತಾನೆ.
Kannada BSI Bible 2016
ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?
Kannada Bible (KNCL) BSI 2016
ಇವುಗಳ ನಿಮಿತ್ತ ನಾನು ದಂಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪವನ್ನು ತೀರಿಸದಿರುವೆನೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ? ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ? ಎಂದು ಯೆಹೋವ ದೇವರು ಹೇಳುತ್ತಾರೆ.