Jeremiah 50:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆಂದನು: “ನಾನು ಬಾಬಿಲೋನಿನ ರಾಜನನ್ನು ಮತ್ತು ಅವನ ದೇಶವನ್ನು ಘಹುಬೇಗ ದಂಡಿಸುವೆನು. ಅಶ್ಶೂರದ ರಾಜನನ್ನು ದಂಡಿಸಿದಂತೆ ನಾನು ಅವನನ್ನು ದಂಡಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಮತ್ತು ಅವನ ದೇಶವನ್ನೂ ದಂಡಿಸುವೆನು.
Kannada BSI Bible 2016
ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ಅಶ್ಶೂರದ ಅರಸನನ್ನು ದಂಡಿಸಿದಂತೆ ಬಾಬೆಲಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.
Kannada Bible (KNCL) BSI 2016
ಹೀಗಿರಲು, ಇಸ್ರಯೇಲಿನ ದೇವರೂ ಸೇನಾಧೀಶ್ವರನೂ ಸರ್ವೇಶ್ವರನೂ ಆದ ನಾನು ಹೇಳುವುದು ಇದು: ಅಸ್ಸೀರಿಯಾದ ಅರಸನನ್ನು ನಾನು ದಂಡಿಸಿದಂತೆ ಬಾಬಿಲೋನಿನ ಅರಸನನ್ನೂ ಅವನ ದೇಶವನ್ನೂ ದಂಡಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅಸ್ಸೀರಿನ ಅರಸನನ್ನು ಶಿಕ್ಷಿಸಿದ ಹಾಗೆ ಬಾಬಿಲೋನಿನ ಅರಸನನ್ನೂ, ಅವನ ದೇಶವನ್ನೂ ಶಿಕ್ಷಿಸುತ್ತೇನೆ.