Jeremiah 50:63 — Compare Translations

1 translations compared side by side

Kannada BSI Bible 2016
ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್‌ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.