Jeremiah 51:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಾಯ್ಗಡಗಳನ್ನು ವಶಪಡಿಸಿಕೊಂಡಿದ್ದಾರೆ; ಜವುಗು ನೆಲವು ಉರಿಯುತ್ತಿದೆ. ಬಾಬಿಲೋನಿನ ಎಲ್ಲಾ ಸೈನಿಕರು ಅಂಜಿಕೊಂಡಿದ್ದಾರೆ.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ’ ಎಂದು ತಿಳಿಸುವರು.”
Kannada BSI Bible 2016
ಅವನ ಸಿಂಹಾ ಸನವನ್ನು ತನ್ನ ಸಂಗಡ ಬಾಬೆಲಿನಲ್ಲಿದ್ದ ಅರಸರ ಸಿಂಹಾಸನಗಳ ಮೇಲೆ ಇರಿಸಿ ಅವನ ಸೆರೆಮನೆಯ ವಸ್ತ್ರಗಳನ್ನು ಬದಲಾಯಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡುಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ ಎಂದು ತಿಳಿಸುವರು.
Kannada Bible (KNCL) BSI 2016
ರೇವುಗಳನ್ನು ಹಿಡಿದಿದ್ದಾರೆ. ಹುಲ್ಲಿಗೆ ಬೆಂಕಿ ಹಚ್ಚಿದ್ದಾರೆ. ರಣವೀರರು ಭಯಭ್ರಾಂತರಾಗಿದ್ದಾರೆ’ ಎಂದು ಬಾಬಿಲೋನಿನ ಅರಸನಿಗೆ ತಿಳಿಸುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡು ಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ.”