Jeremiah 52:13 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೆಘೂಜರದಾನನು ಯೆಹೋವನ ಆಲಯವನ್ನು ಸುಟ್ಟನು. ಅವನು ಜೆರುಸಲೇಮಿನಲ್ಲಿದ್ದ ಅರಮನೆಯನ್ನು ಮತ್ತು ಉಳಿದೆಲ್ಲ ಮನೆಗಳನ್ನು ಸುಟ್ಟುಬಿಟ್ಟನು. ಅವನು ಜೆರುಸಲೇಮಿನ ಎಲ್ಲಾ ಮುಖ್ಯ ಕಟ್ಟಡಗಳನ್ನು ಸುಟ್ಟುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಯೆಹೋವನ ಆಲಯವನ್ನೂ, ಅರಮನೆಯನ್ನೂ ಮತ್ತು ಯೆರೂಸಲೇಮಿನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
Kannada Bible (KNCL) BSI 2016
ಸರ್ವೇಶ್ವರನ ಆಲಯವನ್ನೂ ಅರಮನೆಯನ್ನೂ ಜೆರುಸಲೇಮಿನ ಎಲ್ಲ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ, ಯೆರೂಸಲೇಮಿನಲ್ಲಿರುವ ಸಮಸ್ತ ಮನೆಗಳನ್ನೂ, ಪ್ರತಿ ದೊಡ್ಡಮನುಷ್ಯರ ಮನೆಗಳನ್ನೂ ಬೆಂಕಿಯಿಂದ ಸುಟ್ಟುಬಿಟ್ಟನು.