Jeremiah 52:14 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ಇಡೀ ಸೈನ್ಯವು ಜೆರುಸಲೇಮಿನ ಪೌಳಿಗೋಡೆಯನ್ನು ಒಡೆದುಹಾಕಿತು. ಆ ಸೈನ್ಯವು ರಾಜನ ವಿಶೇಷ ರಕ್ಷಕದಳದ ಅಊಪತಿಯ ಅಊನದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇವಿುನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.
Kannada Bible (KNCL) BSI 2016
ಅವನ ಜೊತೆಯಲ್ಲಿ ಬಂದಿದ್ದ ಬಾಬಿಲೋನಿಯದ ಸೈನ್ಯದವರು ಜೆರುಸಲೇಮಿನ ಸುತ್ತ ಗೋಡೆಗಳನ್ನೆಲ್ಲ ಕೆಡವಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಬಾಬಿಲೋನಿಯರ ಸೈನ್ಯದವರೆಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆಗಳನ್ನು ಕೆಡವಿಬಿಟ್ಟರು.