Jeremiah 52:17 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬಾಬಿಲೋನಿನ ಸೈನಿಕರು ಪವಿತ್ರಾಲಯದ ಕಂಚಿನ ಕಂಘಗಳನ್ನು ಮುರಿದರು. ಅವರು ಯೆಹೋವನ ಆಲಯದಲ್ಲಿದ್ದ ಪೀಠಗಳನ್ನು ಮತ್ತು ಕಂಚಿನ ಸರೋವರಗಳನ್ನು ಸಹ ಮುರಿದುಬಿಟ್ಟರು. ಅವರು ಎಲ್ಲಾ ಕಂಚಿನ ವಸ್ತುಗಳನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ, ಪೀಠಗಳನ್ನೂ, ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು,
Kannada BSI JV (ಕನ್ನಡ ಸತ್ಯವೇದವು J.V. (BSI))
ಕಸ್ದೀಯರು ಯೆಹೋವನ ಆಲಯದ ಬಳಿಯಲ್ಲಿದ್ದ ತಾಮ್ರದ ಕಂಬಗಳನ್ನೂ ಪೀಠಗಳನ್ನೂ ಸಮುದ್ರವೆನಿಸಿಕೊಂಡ ಪಾತ್ರೆಯನ್ನೂ ಒಡೆದು ಅವುಗಳ ಎಲ್ಲಾ ತಾಮ್ರವನ್ನೂ
Kannada Bible (KNCL) BSI 2016
ಬಾಬಿಲೋನಿಯರು ಸರ್ವೇಶ್ವರನ ಆಲಯದಲ್ಲಿದ್ದ ಕಂಚಿನ ಕಂಬಗಳನ್ನೂ ಚಕ್ರದ ಬಂಡಿಗಳನ್ನೂ ಕಂಚಿನ ಕಡಲೆಂಬ ಪಾತ್ರೆಯನ್ನೂ ಒಡೆದು ಅವುಗಳ ಕಂಚನ್ನೆಲ್ಲ ಕೊಂಡೊಯ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೋವ ದೇವರ ಆಲಯದಲ್ಲಿದ್ದ ಕಂಚಿನ ಸ್ತಂಭಗಳನ್ನೂ, ಪೀಠಗಳನ್ನೂ, ಕಂಚಿನ ಸಮುದ್ರವೆಂಬ ಪಾತ್ರೆಯನ್ನೂ ಬಾಬಿಲೋನಿಯರು ಒಡೆದುಹಾಕಿ, ಅದರ ಎಲ್ಲಾ ಕಂಚನ್ನು ಬಾಬಿಲೋನಿಗೆ ತೆಗೆದುಕೊಂಡು ಹೋದರು.