Jeremiah 52:23 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕಂಘಗಳ ಪಕ್ಕದಲ್ಲಿ ತೊಂಭತ್ತಾರು ದಾಳಿಂಬೆಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬೆ ಹಣ್ಣುಗಳಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬ ಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾಲ್ಕು ಪಕ್ಕಗಳಲ್ಲಿ ತೊಂಭತ್ತಾರು ದಾಳಿಂಬಹಣ್ಣುಗಳಿದ್ದವು; ಜಾಲರಿಯ ಮೇಲೆ ಸುತ್ತಲೂ ಒಟ್ಟಾಗಿ ನೂರು ದಾಳಿಂಬ ಹಣ್ಣುಗಳಿದ್ದವು.
Kannada Bible (KNCL) BSI 2016
ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾಲ್ಕು ಪಕ್ಕಗಳಲ್ಲಿ ತೊಂಬತ್ತಾರು ದಾಳಿಂಬೆ ಹಣ್ಣುಗಳಿದ್ದವು. ಜಾಲರಿಯ ಮೇಲೆ ಸುತ್ತಲೂ ಒಟ್ಟಿಗೆ ನೂರು ದಾಳಿಂಬೆ ಹಣ್ಣುಗಳಿದ್ದವು.