Jeremiah 52:26 — Compare Translations

5 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾಊಪತಿಯಾದ ನೆಘೂಜರದಾನನು ಆ ಜನರನೆಐಲ್ಲ ಸೆರೆಹಿಡಿದನು. ಬಾಬಿಲೋನಿನ ರಾಜನಲ್ಲಿಗೆ ತಂದನು. ಬಾಬಿಲೋನಿನ ರಾಜನು ರಿಘ್ಲ ನಗರದಲ್ಲಿದ್ದನು. ರಿಘ್ಲ ನಗರವು ಹಮಾತ್ ಪ್ರದೇಶದಲ್ಲಿದೆ. ಆ ರಿಘ್ಲ ನಗರದಲ್ಲಿಯೇ ರಾಜನು ಅವರನೆಐಲ್ಲ ವಊಸಙೇಕೆಂದು ಅಪ್ಪಣೆ ಮಾಡಿದನು. ಯೆಹೂದದ ಜನರನ್ನು ಅವರ ದೇಶದಿಂದ ತೆಗೆದುಕೊಂಡು ಹೋಗಲಾಯಿತು. (Verses 26-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಇವರನ್ನೆಲ್ಲಾ ತೆಗೆದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬೆಲಿನ ಅರಸನಿಗೆ ಒಪ್ಪಿಸಲು
Kannada Bible (KNCL) BSI 2016
ನೆಬೂಜರದಾನನು ಇವರನ್ನೆಲ್ಲ ಹಿಡಿದುಕೊಂಡುಹೋಗಿ ಹಮಾತ್ ಪ್ರದೇಶದ ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವರನ್ನೆಲ್ಲಾ ಕಾವಲಿನ ಅಧಿಪತಿಯಾದ ನೆಬೂಜರದಾನನು ಹಿಡಿದುಕೊಂಡುಹೋಗಿ, ರಿಬ್ಲದಲ್ಲಿದ್ದ ಬಾಬಿಲೋನಿನ ಅರಸನಿಗೆ ಒಪ್ಪಿಸಿದನು.