Jeremiah 52:28 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನೆಘೂಕದೆಐಚ್ಚರನು ಸೆರೆಹಿಡಿದುಕೊಂಡವರ ವಿವರ ಹೀಗಿದೆ: ರಾಜನಾದ ನೆಘೂಕದೆಐಚ್ಚರನ ಆಳಿಬಕೆಯ ಏಳನೇ ವರ್ಷದಲ್ಲಿ ಯೆಹೂದದಿಂದ ಒಯ್ಯಲ್ಪಟ್ಟ ಜನರು 3,023.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ, ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಮೂರು ಸಾವಿರದ ಇಪ್ಪತ್ತ ಮೂರು ಜನ ಯೆಹೂದ್ಯರನ್ನು ಸೆರೆಯೊಯ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೆಬೂಕದ್ನೆಚ್ಚರನು ಸೆರೆಯೊಯ್ದವರ ಲೆಕ್ಕವು ಹೀಗಿದೆ - ಅವನು ತನ್ನ ಆಳಿಕೆಯ ಏಳನೆಯ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಮಂದಿ ಯೆಹೂದ್ಯರನ್ನು ಸೆರೆಯೊಯ್ದನು;
Kannada Bible (KNCL) BSI 2016
ನೆಬೂಕದ್ನೆಚ್ಚರನು ಸೆರೆಗೆ ಒಯ್ದವರ ಲೆಕ್ಕದ ಪಟ್ಟಿ ಹೀಗಿದೆ; ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೆಬೂಕದ್ನೆಚ್ಚರನು ಸೆರೆಯಾಗಿ ಒಯ್ದ ಜನರ ಪಟ್ಟಿ ಹೀಗಿದೆ: ಅವನು ತನ್ನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಸೆರೆಗೊಯ್ದದ್ದು 3,023 ಮಂದಿ ಯೆಹೂದ್ಯರನ್ನು;